ವಿಧಾನ ಪರಿಷತ್ತಿನ ಪಕ್ಷೇತರ ಸದಸ್ಯ ವೈ.ಎ. ನಾರಾಯಣಸ್ವಾಮಿ ಅವರು ತಮ್ಮ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ನೀಡಿ ನಂತರ ಅಧಿಕೃತವಾಗಿ ಬಿಜೆಪಿಗೆ ಸೇರಿದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಶ್ರೀ ಕೆ.ಎಸ್. ಈಶ್ವರಪ್ಪ, ಮುಖ್ಯಮಂತ್ರಿ ಶ್ರೀ ಡಿ.ವಿ. ಸದಾನಂದ ಗೌಡ, ಸಚಿವ ಶ್ರೀ ಆರ್. ಅಶೋಕ್ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರಿದರು. ಜೂನ್ ನಲ್ಲಿ ಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಅವರು ಬಿಜೆಪಿಯಿಂದ ಸ್ಪರ್ದಿಸಲಿದ್ದಾರೆ. ಶ್ರೀ ವೈ.ಎ. ನಾರಾಯಣಸ್ವಾಮಿಯವರ ವ್ಯಕ್ತಿ ಪರಿಚಯ Name Y.A. [...]
(Read more)